ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
11ಆಗ ಅವರು ಸೊದೋಮ್ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ