ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ
23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
25ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ
26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ