ಮತ್ತಾಯನು 26:58

ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

57ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.

58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.

59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

60ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी