ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
11ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
12ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು.
13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ