ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
12ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
13ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
14ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
15ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ