ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
8ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
9ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
10ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ