ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
14ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
15ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
16ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
17ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.
18ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ