ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
3ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ