ಯೆಹೆಜ್ಕೇಲನು 16:32

ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

30ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.

31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;

32ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!

33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.

34ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी