ಯೆಹೆಜ್ಕೇಲನು 16:5

ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್‌ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು

4ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.

5ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.

6ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.

7ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी