ಯೆಶಾಯ 40:27

ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?

ಸಂದರ್ಭದೊಂದಿಗೆ ಓದಿ · ಯೆಶಾಯ 40

25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.

26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.

27ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?

28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.

29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.

ಯೆಶಾಯ 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी