ನೆಹೆಮಿಯ 4:22

ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 4

20ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.

21ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.

22ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.

23ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.

ನೆಹೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी