ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
21ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
22ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ