ಯಾಕೋಬನು 2:7

ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?

ಸಂದರ್ಭದೊಂದಿಗೆ ಓದಿ · ಯಾಕೋಬನು 2

5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

7ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?

8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.

9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.

ಯಾಕೋಬನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी