೨ ಯೋಹಾನನು 1:7

ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

ಸಂದರ್ಭದೊಂದಿಗೆ ಓದಿ · ೨ ಯೋಹಾನನು 1

5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.

7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.

9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.

೨ ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी