ಯೆಶಾಯ 33:7

ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 33

5ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.

6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.

7ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.

8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.

9ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್‌ ಬೆಂಗಾ ಡಾಗಿದೆ. ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.

ಯೆಶಾಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी