ನ್ಯಾಯಸ್ಥಾಪಕರು 18:7

ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 18

5ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.

6ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.

7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.

8ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.

9ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.

ನ್ಯಾಯಸ್ಥಾಪಕರು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी