ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
5ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
7ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ