ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ