ಮಾರ್ಕನು 11:29

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ಮಾರ್ಕನು 11

27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು

28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.

29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.

30ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.

31ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;

ಮಾರ್ಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी