ಲೂಕನು 14:31

ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?

ಸಂದರ್ಭದೊಂದಿಗೆ ಓದಿ · ಲೂಕನು 14

29ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--

30ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.

31ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?

32ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?

33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

ಲೂಕನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी