ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
23ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
24ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ