ದಾನಿಯೇಲನು 7:27

ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 7

25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.

27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.

28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.

ದಾನಿಯೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी