ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.
24ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
25ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
26ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.
27ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
28ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ