ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
5ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
6ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
8ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ