೧ ಪೂರ್ವಕಾಲವೃತ್ತಾಂತ 9:24

ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 9

22ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.

23ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.

24ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.

25ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು

26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.

೧ ಪೂರ್ವಕಾಲವೃತ್ತಾಂತ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी