ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
19ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.
20ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ