ಯೆಶಾಯ 57:15

ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 57

13ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.

14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.

15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.

17ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.

ಯೆಶಾಯ 57 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी