ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.
25ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
26ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
27ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ