ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
22ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ