ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.
20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.
23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ