ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ