ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
28ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.
29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ