ಇಬ್ರಿಯರಿಗೆ 6:2

ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 6

1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ

2ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

3ದೇವರ ಚಿತ್ತವಾದರೆ ಹೀಗೆ ಮಾಡುವೆವು.

4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

ಇಬ್ರಿಯರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी