ಯೆಶಾಯ 37:24

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;

ಸಂದರ್ಭದೊಂದಿಗೆ ಓದಿ · ಯೆಶಾಯ 37

22ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.

23ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?

24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;

25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.

26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी