ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
16ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ
17ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ