ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
14ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
16ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ