ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ