ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
11ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ