ಧರ್ಮೋಪದೇಶಕಾಂಡ 6:9

ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 6

7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.

8ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.

9ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.

10ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ

11ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ

ಧರ್ಮೋಪದೇಶಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी