ದಾನಿಯೇಲನು 1:13

ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 1

11ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್‌, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--

12ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.

13ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.

14ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ ಹತ್ತು ದಿವಸಗಳ ವರೆಗೂ ಅವರನ್ನು ಪರೀಕ್ಷಿಸಿದನು.

15ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.

ದಾನಿಯೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी