ಅರಣ್ಯಕಾಂಡ 12:1

ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 12

1ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.

2ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.

3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)

ಅರಣ್ಯಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी