ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
48ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
49ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ