ಯಾಜಕಕಾಂಡ 16:4

ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 16

2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.

3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.

4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.

5ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.

6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.

ಯಾಜಕಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी