ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
47ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
50ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ