ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
43ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
44ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
45ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ