೧ ಯೋಹಾನನು 2:1

ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 2

1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.

3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.

೧ ಯೋಹಾನನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी