ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
13ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
14ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
16ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ