ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
6ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
9ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.
10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ