ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
30ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
31ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
32ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
33ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ